ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ
ಶಿವಮೊಗ್ಗ : ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದರ ಬಗ್ಗೆ ನನಗೆ ನಂಬಿಕೆ ಇಲ್ಲ. ಬದಲಾದ ದಿನಮಾನಗಳಿಗೆ ತಕ್ಕಂತೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಜನ್ಮದಿನ ಆಚರಿಸುವಾಗ ತಿರಸ್ಕರಿಸಲು ಆಗುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದವರಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದಂತ ಅವರು, ನನ್ನ ಜನ್ಮದಿನವನ್ನು ಸಮಾಜಮುಖಿ ಕೆಲಸಗಳ … Continue reading ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ
Copy and paste this URL into your WordPress site to embed
Copy and paste this code into your site to embed