ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

ಶಿವಮೊಗ್ಗ: “ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಯಾವುದೇ ಕಾರಣಕ್ಕೂ ಬೇಸೂರು ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ನಾನು ಅವಕಾಶ ನೀಡುವುದಿಲ್ಲ” ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿ ಮೈದಾನದಲ್ಲಿ ನಡೆದ ‘ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿ ಬೃಹತ್ ಪ್ರತಿಭಟನಾ ಸಭೆ’ಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯಕ್ಕೆ ಬೇಡವಾದ ಯೋಜನೆ “ಬೇಸೂರು ಅಣು ವಿದ್ಯುತ್ ಸ್ಥಾವರ ಕೇವಲ … Continue reading ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!