Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಒಂದು ವರ್ಷ ಚಿನ್ನ ಖರೀದಿಸದಿದ್ದರೆ ಏನಾಗಬಹುದು? ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು ಗೊತ್ತಾ?

SHOCKING: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಕರುಳು ಕಟ್, ಸಾವು; ಪತಿಯ ಗಂಭೀರ ಆರೋಪ

BIG NEWS : `NEET’ 2026 ಪ್ರಶ್ನೆಪತ್ರಿಕೆ ಸೋರಿಕೆ? ರಾಜಸ್ಥಾನ SOG ತನಿಖೆಯಲ್ಲಿ ಸ್ಫೋಟಕ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮುಖ್ಯಮಂತ್ರಿ’ ಆಗುವ ಆಸೆ ನನ್ನ ಕನಸು ಮನಸಿನಲ್ಲೂ ಇಲ್ಲ : ಸಚಿವ ಶಿವಾನಂದ್ ಪಾಟೀಲ್ ಸ್ಪಷ್ಟನೆ
KARNATAKA

‘ಮುಖ್ಯಮಂತ್ರಿ’ ಆಗುವ ಆಸೆ ನನ್ನ ಕನಸು ಮನಸಿನಲ್ಲೂ ಇಲ್ಲ : ಸಚಿವ ಶಿವಾನಂದ್ ಪಾಟೀಲ್ ಸ್ಪಷ್ಟನೆ

By ಸುರೇಶ್‌

ವಿಜಯಪುರ : ಸದ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಯ ವಿಚಾರವಾಗಿ ಸಚಿವರ ನಡುವೆ ಟಾಕ್ ವಾರ್ ಮುಂದುವರೆದಿದ್ದು, ಶಿವಾನಂದ್ ಪಾಟೀಲ್ ಗಿಂತ ನಾನು ಸೀನಿಯರ್ ಎಂದು ಹೇಳಿದ ಎಂಬಿ ಪಾಟೀಲ್ ಹೇಳಿಕೆಗೆ ಸಚಿವ ಶಿವಾನಂದ ಪಾಟೀಲ್ ತಿರುಗೇಟು ನೀಡಿದ್ದು, ಸಿಎಂ ಆಗುವ ಆಸೆ ನನ್ನ ಕನಸು ಮನಸ್ಸಿನಲ್ಲೂ ಇಲ್ಲ. ಪಕ್ಷದಲ್ಲಿ ಹಿರಿಯರಿದ್ದಾರೆ ಅವರ ಸರದಿ ಆದ ಬಳಿಕ ಎಂಬಿ ಪಾಟೀಲ್ ಸರದಿ ಎಂದು ತಿರುಗೇಟು ನೀಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಬಿ ಪಾಟೀಲ್ ಸಿಎಂ ಆದರೆ ನನ್ನ ಅಭ್ಯಂತರ ಇಲ್ಲ. ಪಕ್ಷದಲ್ಲಿ ಎಂಬಿ ಪಾಟೀಲ್ ಗಿಂತ ಹಿರಿಯರು ಪಕ್ಷದಲ್ಲಿ ಇದ್ದಾರೆ. ಹಿರಿಯರ ಸರದಿಯ ಬಳಿಕ ಎಂಬಿ ಪಾಟೀಲ್ ಸರದಿ.ಕೆಲವರು ರಾಜಕಾರಣ ಮಾಡುವುದರಲ್ಲಿ ನಿರತರಾಗಿದ್ದು ನಾನು ಕ್ಷೇತ್ರದ ಅಭಿವೃದ್ಧಿ ಕೆಲಸದ ವಿಚಾರದಲ್ಲಿ ನಿರತನಾಗಿದ್ದೇನೆ ಮೂರು ಇಲಾಖೆಗಳ ಅಭಿವೃದ್ಧಿ ಕೆಲಸದಲ್ಲಿ ನಿರತನಾಗಿದ್ದೇನೆ ಯಾರು ಬೇಕಾದರೂ ಸಿಎಂ ಆಗಲಿ, ನನ್ನ ಅಭ್ಯಂತರ ಇಲ್ಲ ಎಂದು ತಿಳಿಸಿದರು.

ಸಿಎಂ ಕುರ್ಚಿ ಅಂತೂ ಖಾಲಿ ಇಲ್ಲ. ನಮಗೆ ಗೊತ್ತಿರುವ ಮಟ್ಟಿಗೆ ಮುಡಾ ಹಗರಣದಲ್ಲಿ ಸಿಎಂ ತಪ್ಪಿಲ್ಲ. ಅಕಸ್ಮಾತ್ ಕೋರ್ಟ್ ನಲ್ಲಿ ಸಿಎಂ ವಿರುದ್ಧವೇ ನಿರ್ಣಯ ಆದರೂ ಕೂಡ ಸಿದ್ದರಾಮಯ್ಯ ರಾಜೀನಾಮೆ ಕೊಡಬಹುದು, ಕೊಡದೆ ಇರಬಹುದು. ಈಗ ದೆಹಲಿ ಸಿಎಂ ಕೇಜ್ರಿವಾಲ್ ರಾಜೀನಾಮೆ ಕೊಡದೆ ಆಡಳಿತ ನಡೆಸುತ್ತಿಲ್ಲವೆ? ಹಾಗೆ ಆಡಳಿತ ನಡೆಸಬಹುದು ಎಂದು ಪ್ರಶ್ನಿಸಿದರು.

ನನಗೆ ಯಾವ ಖಾತೆ ಕೊಟ್ಟಿದ್ದಾರೊ ಅದರಲ್ಲಿ ಪ್ರಾಮಾಣಿಕವಾಗಿ ನಾನು ಕೆಲಸಮಾಡಿದ್ದೇನೆ. ಅದರಿಂದ ನಾನು ಸಂತೃಪ್ತನಾಗಿದ್ದೇನೆ. ನನಗೆ ಮುಖ್ಯಮಂತ್ರಿ ಆಸೆ ಇಲ್ಲ. ಸಿಎಂ ಸ್ಥಾನಕ್ಕೆ ಹಿರಿಯರ ಸರದಿ ಬಳಿಕ ಎಂಬಿ ಪಾಟೀಲ್ ಸರದಿ ಸಿಎಂ ವಿಚಾರವನ್ನು ಹೈಕಮಾಂಡ್ ಹಾಗೂ ಶಾಸಕರು ನಿರ್ಧರಿಸುತ್ತಾರೆ ಈಗ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ ಎಂದು ಸಚಿವ ಶಿವಾನಂದ್ ಪಾಟೀಲ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

SHOCKING: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಕರುಳು ಕಟ್, ಸಾವು; ಪತಿಯ ಗಂಭೀರ ಆರೋಪ

1 Min Read

BIG NEWS: ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಅಡುಗೆ ಎಣ್ಣೆ ದರದಲ್ಲಿ ದಿಢೀರ್ 3 ರೂ.ಏರಿಕೆ | Cooking oil price hike

1 Min Read

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ‘ತುಟ್ಟಿಭತ್ಯೆ’ ಶೇ.15.75ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike

2 Mins Read
Recent News

ಭಾರತೀಯರು ಒಂದು ವರ್ಷ ಚಿನ್ನ ಖರೀದಿಸದಿದ್ದರೆ ಏನಾಗಬಹುದು? ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು ಗೊತ್ತಾ?

SHOCKING: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಕರುಳು ಕಟ್, ಸಾವು; ಪತಿಯ ಗಂಭೀರ ಆರೋಪ

BIG NEWS : `NEET’ 2026 ಪ್ರಶ್ನೆಪತ್ರಿಕೆ ಸೋರಿಕೆ? ರಾಜಸ್ಥಾನ SOG ತನಿಖೆಯಲ್ಲಿ ಸ್ಫೋಟಕ ಮಾಹಿತಿ

BIG NEWS : ಚಿನ್ನ ಖರೀದಿ ಕಡಿಮೆ ಮಾಡಿ ಎಂಬ ಪ್ರಧಾನಿ ಮೋದಿ ಕರೆಯಿಂದ 1 ಕೋಟಿ ಉದ್ಯೋಗಗಳಿಗೆ ಕುತ್ತು : ಜ್ಯುವೆಲ್ಲರಿ ಕೌನ್ಸಿಲ್ ಆತಂಕ

State News
KARNATAKA

SHOCKING: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಕರುಳು ಕಟ್, ಸಾವು; ಪತಿಯ ಗಂಭೀರ ಆರೋಪ

By ವಸಂತ್‌ ಬಿ ಈಶ್ವರಗೆರೆ KARNATAKA 1 Min Read

ಗದಗ: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ…

BIG NEWS: ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಅಡುಗೆ ಎಣ್ಣೆ ದರದಲ್ಲಿ ದಿಢೀರ್ 3 ರೂ.ಏರಿಕೆ | Cooking oil price hike

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ‘ತುಟ್ಟಿಭತ್ಯೆ’ ಶೇ.15.75ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike

ALERT : `LPG’ ಗ್ರಾಹಕರೇ ಎಚ್ಚರ: ಸಿಲಿಂಡರ್ ವಿತರಣೆ ವೇಳೆ `ಸೈಬರ್ ವಂಚನೆ’ಯಿಂದ ಪಾರಾಗಲು ಈ ನಿಯಮಗಳನ್ನು ತಿಳಿಯಿರಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.