ನಾನು ಅಮ್ಮನ ದುಡ್ಡು ತಿನ್ನೋದಿಲ್ಲ, ಹಾಗೆ ಅಂದವರು ನರಕಕ್ಕೆ ಹೋಗ್ತಾರೆ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನಾನು ಮಾರಿಕಾಂಬಾ ದೇವಿ ಅಮ್ಮನ ದುಡ್ಡು ಹೊಡೆದು ತಿನ್ನುವುದಿಲ್ಲ. ನಾನು ದುಡ್ಡು ತಿಂದಿದ್ದೇನೆ ಎಂದು ಹೇಳಿದವನು ನರಕಕ್ಕೆ ಹೋಗುತ್ತಾನೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿಕಾರಿದ್ದಾರೆ. ಇಂದು ಶಿವಮೊಗ್ಗದ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಮಾರಿಜಾತ್ರೆಯಲ್ಲಿ ಅಡ್ಜೆಸ್ಟ್ಮೆಂಟ್ ಮಾಡಿಕೊಂಡು ಅಮ್ಯೂಸ್‌ಮೆಂಟ್ ಪಾರ್ಕ್ 52 ಲಕ್ಷ ರೂ.ಗೆ ಹರತಾಳು ಹಾಲಪ್ಪ ಕೊಟ್ಟಿದ್ದಾರೆ. ಹರಾಜು ಹಿಡಿದವರು ಹಾಲಪ್ಪ ಶಿಷ್ಟ ಗೌತಮ ಮತ್ತು ಸಂಗಡಿಗರು. ಈ ಬಾರಿ ಅಮ್ಯೂಸ್‌ಮೆಂಟ್ ಪಾರ್ಕ್ 1.34 ಕೋಟಿ ರೂ.ಗೆ ಹರಾಜು ಆಗಿದೆ. ಬಿ.ಎಚ್.ಲಿಂಗರಾಜ್, ಗೌತಮ್ … Continue reading ನಾನು ಅಮ್ಮನ ದುಡ್ಡು ತಿನ್ನೋದಿಲ್ಲ, ಹಾಗೆ ಅಂದವರು ನರಕಕ್ಕೆ ಹೋಗ್ತಾರೆ: ಶಾಸಕ ಗೋಪಾಲಕೃಷ್ಣ ಬೇಳೂರು