ನನಗೆ ಕಾಂಗ್ರೆಸ್ ಬಿಟ್ಟಿದ್ದಕ್ಕೆ ಯಾವುದೇ ಪಾಪ ಪ್ರಜ್ಞೆ ಕಾಡ್ತಿಲ್ಲ, ಮತ್ತೆ ಬಿಜೆಪಿ ಸೇರಿದ್ದು ಖುಷಿಯಾಗಿದೆ – ಜಗದೀಶ್ ಶೆಟ್ಟರ್

ದಾವಣಗೆರೆ: ನನಗೆ ಕಾಂಗ್ರೆಸ್ ಬಿಟ್ಟಿದ್ದಕ್ಕೆ ಯಾವುದೇ ಪಾಪ ಪ್ರಜ್ಞೆ ಕಾಡ್ತಿಲ್ಲ. ಮತ್ತೆ ಬಿಜೆಪಿ ಸೇರಿದ್ದು ಖುಷಿಯಾಗಿದೆ ಎಂಬುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಮತ್ತೆ ಸೇರಿದ್ದು ಖುಷಿಯಾಗಿದೆ. ಪ್ರಧಾನಿ ಮೋದಿ ಹತ್ತು ವರ್ಷ ಉತ್ತಮ ಸರ್ಕಾರ ಕೊಟ್ಟಿದ್ದಾರೆ. ಮತ್ತೊಮ್ಮೆ ಅವರು ಪ್ರಧಾನ ಮಂತ್ರಿಯಾಗಬೇಕೆನ್ನುವ ಬಯಕೆ ಇದೆ. ಅದಕ್ಕೆ ಎಲ್ಲರೂ ಕೈ ಜೋಡಿಸಬೇಕು. ಅದರಲ್ಲಿ ನಮ್ಮದು ಅಳಿಲು ಸೇವೆ ಇರಲಿ ಎಂಬ ಉದ್ದೇಶದಿಂದ ಪಾರ್ಟಿ ಸೇರಿದ್ದೇನೆ ಎಂದರು. ಲೋಕಸಭೆಗೆ ನಿಲ್ಲಲು ಕ್ಷೇತ್ರ ಹಂಚಿಕೆ ವಿಚಾರವಾಗಿ ಮಾತನಾಡಿದಂತ … Continue reading ನನಗೆ ಕಾಂಗ್ರೆಸ್ ಬಿಟ್ಟಿದ್ದಕ್ಕೆ ಯಾವುದೇ ಪಾಪ ಪ್ರಜ್ಞೆ ಕಾಡ್ತಿಲ್ಲ, ಮತ್ತೆ ಬಿಜೆಪಿ ಸೇರಿದ್ದು ಖುಷಿಯಾಗಿದೆ – ಜಗದೀಶ್ ಶೆಟ್ಟರ್