BREAKING: ನನಗೆ ಸಹೋದರಿಯೇ ಇಲ್ಲ, ‘ಗೋಪಾಲ್ ಜೋಶಿ ಕೇಸ್’ಗೂ ನನಗೂ ಯಾವುದೇ ಸಂಬಂಧವಿಲ್ಲ: ಪ್ರಹ್ಲಾದ್ ಜೋಶಿ ಸ್ಪಷ್ಟನೆ
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಅವರು ಸ್ಪಷ್ಟನೆ ನೀಡಿದರು. ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ … Continue reading BREAKING: ನನಗೆ ಸಹೋದರಿಯೇ ಇಲ್ಲ, ‘ಗೋಪಾಲ್ ಜೋಶಿ ಕೇಸ್’ಗೂ ನನಗೂ ಯಾವುದೇ ಸಂಬಂಧವಿಲ್ಲ: ಪ್ರಹ್ಲಾದ್ ಜೋಶಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed