“ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ” : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯವಾದ ‘ನಿಧಿ’ ತನ್ನ ಬಳಿ ಇಲ್ಲ ಎಂದು ಮನವಿ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನ ತಿರಸ್ಕರಿಸಿದ್ದೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನ ನೀಡಿದ್ದಾರೆ ಎಂದು ಅವರು ಹೇಳಿದರು. “ಒಂದು ವಾರ ಅಥವಾ ಹತ್ತು ದಿನಗಳ ಕಾಲ ಯೋಚಿಸಿದ ನಂತ್ರ ನಾನು ‘ಬಹುಶಃ ಇಲ್ಲ’ ಎಂದು ಹೇಳಲು ಹಿಂತಿರುಗಿದೆ. ಸ್ಪರ್ಧಿಸಲು ನನ್ನ ಬಳಿ ಆ ರೀತಿಯ … Continue reading “ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ” : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್