ಮುತಾಲಿಕ್ ಗೆ ಬೆಂಕಿ ಹಚ್ಚೋದು ಬಿಟ್ಟರೆ ಬೇರೆ ಏನು ಗೊತ್ತಿಲ್ಲ : ಶಾಸಕ ಪ್ರಸಾದ್ ಅಬ್ಬಯ್ಯ ಆಕ್ರೋಶ

ಹುಬ್ಬಳ್ಳಿ : ಹುಬ್ಬಳ್ಳಿಯ ಮಂಟೂರು ರಸ್ತೆಯ ಬಳಿ ಇರುವ ಹಿಂದೂ ಸ್ಮಶಾನ ಭೂಮಿಯ ಬಳಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಿರುವ ವಿಚಾರವಾಗಿ ನಿನ್ನೆ ಪ್ರಮೋದ್ ಮುತಾಲಿಕ್ ಪ್ರಸಾದ ಭಯ ವಿರುದ್ಧ ಕಿಡಿ ಕಾರಿದ್ದರು. ಮುತಾಲಿಕ್ ಆರೋಪಕ್ಕೆ ಇದೀಗ ಶಾಸಕ ಪ್ರಸಾದ ಬಯ್ಯ ತಿರುಗೇಟು ನೀಡಿದ್ದು ಬೆಂಕಿ ಹಚ್ಚುವುದು ಬಿಟ್ಟರೆ ಬೇರೆ ಏನು ಗೊತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ಮುತಾಲಿಕ್ ತಾಕತ್ತು ನಾನು ನೋಡಿದ್ದೇನೆ. ಬೆಂಕಿ ಹಚ್ಚೋದು ಬಿಟ್ರೆ ಅವನಿಗೆ ಏನೂ ಗೊತ್ತಿಲ್ಲ. ಅವನು ಅಂತಾರಾಷ್ಟ್ರೀಯ ನಾಯಕನೇನು ಅಲ್ಲ.ಪ್ರಮೋದ್ … Continue reading ಮುತಾಲಿಕ್ ಗೆ ಬೆಂಕಿ ಹಚ್ಚೋದು ಬಿಟ್ಟರೆ ಬೇರೆ ಏನು ಗೊತ್ತಿಲ್ಲ : ಶಾಸಕ ಪ್ರಸಾದ್ ಅಬ್ಬಯ್ಯ ಆಕ್ರೋಶ