ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ, ಅದರ ಅವಶ್ಯಕತೆಯೂ ನನಗಿಲ್ಲ – ಸಚಿವ ವಿ.ಸೋವಣ್ಣ

ಬೆಂಗಳೂರು : ರೌಡಿಶೀಟರ್ ಕಚೇರಿಗೆ ಭೇಟಿ ನೀಡಿದ್ದಾರೆಂದು ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ ( Minister V Somanna ) ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ. Crime News: ಬೆಂಗಳೂರಿನಲ್ಲಿ ಕುಖ್ಯಾತ ಮೊಬೈಲ್ ಕಳ್ಳನ ಬಂಧನ: ಸಿಕ್ಕ ಪೋನ್ ಗಳು ಎಷ್ಟು ಗೊತ್ತಾ.? ವಿಧಾನಸೌಧದಲ್ಲಿಂದು ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಮಾತನಾಡಿದ ಸಚಿವರು 50 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಸಾವಿರಾರು ಜನ ನನ್ನ ಮನೆಯ ಹತ್ತಿರ … Continue reading ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ, ಅದರ ಅವಶ್ಯಕತೆಯೂ ನನಗಿಲ್ಲ – ಸಚಿವ ವಿ.ಸೋವಣ್ಣ