BIGG NEWS: ಸಿದ್ರಾಮುಲ್ಲಾ ಖಾನ್‌ ಎಂದಿದ್ದಕ್ಕೆ ನನಗೇನು ಬೇಸರವಿಲ್ಲ; ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಸಿದ್ರಾಮುಲ್ಲಾ ಖಾನ್ ಎಂಬ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯ ಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಭಾರತೀಯ ಜನತಾ ಪಕ್ಷ ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿ ನಡೆಸುತ್ತಿರುವ ಅಪ ಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ ಎಂದು ಹೇಳಿದ್ದಾರೆ. ದತ್ತಪೀಠವೇ ಬೇರೆ, ಬಾಬಾಬುಡನ್ ದರ್ಗಾ ಬೇರೆ : ಶಾಸಕ ಸಿ.ಟಿ ರವಿ   ನಗರದಲ್ಲಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾತನಾಡಿ ಅವರು, ಇಂತಹ ಅಪ ಪ್ರಚಾರವಲ್ಲದೇ ಅವರಾದರೂ ಬೇರೆ … Continue reading BIGG NEWS: ಸಿದ್ರಾಮುಲ್ಲಾ ಖಾನ್‌ ಎಂದಿದ್ದಕ್ಕೆ ನನಗೇನು ಬೇಸರವಿಲ್ಲ; ಸಿದ್ದರಾಮಯ್ಯ