ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿ : “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು. ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ನನ್ನ ಪರವಾಗಿ ಯಾರೂ ಒತ್ತಾಯ … Continue reading ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್