BIG NEWS: ನನ್ನ ಹುಟ್ಟುಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಯಾವುದು ಬೇಡ, ನಿಮ್ಮ ಅಭಿಮಾನ ಜವಾಬ್ದಾರಿಯುತವಾಗಿರಲಿ: ನಟ ಯಶ್ | Actor Yash

ಬೆಂಗಳೂರು: ನಾನು ನನ್ನ ಹುಟ್ಟು ಹಬ್ಬದಂದು ಊರಲ್ಲಿ ಇರುವುದಿಲ್ಲ. ಸಿನಿಮಾ ಕೆಲಸ ನಿಮಿತ್ತ ಹೊರಗೆ ಇರಲಿದ್ದೇನೆ. ನನ್ನ ಹುಟ್ಟು ಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಯಾವುದು ಬೇಡ, ನಿಮ್ಮ ಅಭಿಮಾನ ಜವಾಬ್ದಾರಿಯುತವಾಗಿರ ಇರಲಿ ಅಂತ ನಟ ರಾಕಿಂಗ್ ಸ್ಟಾರ್ ಯಶ್ ಮನವಿ ಮಾಡಿದ್ದಾರೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ … Continue reading BIG NEWS: ನನ್ನ ಹುಟ್ಟುಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಯಾವುದು ಬೇಡ, ನಿಮ್ಮ ಅಭಿಮಾನ ಜವಾಬ್ದಾರಿಯುತವಾಗಿರಲಿ: ನಟ ಯಶ್ | Actor Yash