ನನಗೆ ‘IPL ಟಿಕೆಟ್’ ಬೇಡ: ವಿಐಪಿ ಸಂಸ್ಕೃತಿ ವಿರುದ್ಧ ಗುಡುಗಿದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮನೆ ಮಾಡಿರುವ ‘ವಿಐಪಿ ಸಂಸ್ಕೃತಿ’ ಹಾಗೂ ಶಾಸಕರಿಗೆ ಐಪಿಎಲ್ ಟಿಕೆಟ್ ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗಿಂತ ಶಾಸಕರ ಸೌಲಭ್ಯಕ್ಕೇ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಅವರು ಚಾಟಿ ಬೀಸಿದ್ದಾರೆ. ಈ ಕುರಿತು ವಿಧಾನಸಭೆಯ ಸಭಾಧ್ಯಕ್ಷರಿಗೆ ಪತ್ರ ಬರೆದಿರುವಂತ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಮೋಹ! “ರಾಜ್ಯದಲ್ಲಿ ತಾವು ‘ಸಮಾಜವಾದಿ’ … Continue reading ನನಗೆ ‘IPL ಟಿಕೆಟ್’ ಬೇಡ: ವಿಐಪಿ ಸಂಸ್ಕೃತಿ ವಿರುದ್ಧ ಗುಡುಗಿದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್!