‘ಚನ್ನಪಟ್ಟಣ’ವನ್ನು ಬಿಟ್ಟು ಕೊಡಲು ನನಗೆ ಮನಸ್ಸಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಗೆದ್ದು, ಕೇಂದ್ರ ಸಚಿವರಾಗಿದ್ದಾರೆ. ಈ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಗರಿಗೆದರಿದೆ. ಆ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಒಡಕಿಲ್ಲ. ಗೊಂದಲವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ನಿಲ್ಲ ಬಹುದು, ಇಲ್ಲವೇ … Continue reading ‘ಚನ್ನಪಟ್ಟಣ’ವನ್ನು ಬಿಟ್ಟು ಕೊಡಲು ನನಗೆ ಮನಸ್ಸಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ