BIGG NEWS: ಯಾವುದೋ ಪುಸ್ತಕ ನೋಡಿಕೊಂಡು ಹೇಳಿಕೆ ಕೊಡುವುದಲ್ಲ: ಸತೀಶ್‌ ಜಾರಕಿಹೊಳಿ ವಿರುದ್ಧ ಸಿಎಂ ಗರಂ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಸತೀಶ್‌ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಕಾಂಗ್ರೆಸ್‌ ಶಾಸಕ ಸತೀಶ್‌ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕರು ರೊಚ್ಚಿಗೆದ್ದಿದ್ದಾರೆ. BREAKING NEWS : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು   ಸತೀಶ್‌ ಜಾರಕಿಹೊಳಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದಿಂದ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೋ ಪುಸ್ತಕ ನೋಡಿಕೊಂಡು … Continue reading BIGG NEWS: ಯಾವುದೋ ಪುಸ್ತಕ ನೋಡಿಕೊಂಡು ಹೇಳಿಕೆ ಕೊಡುವುದಲ್ಲ: ಸತೀಶ್‌ ಜಾರಕಿಹೊಳಿ ವಿರುದ್ಧ ಸಿಎಂ ಗರಂ