ʼಸಿ.ಟಿ.ರವಿʼಗಿರುವ ಅಲ್ಪಜ್ಞಾನ ಕಂಡು ಕನಿಕರ ಹುಟ್ಟುತ್ತಿದೆ: ಹೆಚ್‌.ಡಿ ಕುಮಾರಸ್ವಾಮಿ ಟಾಂಗ್..!‌

ಬೆಂಗಳೂರು: ಬಿಜೆಪಿಯಲ್ಲಿನ ವೈರುದ್ಯಗಳ ಬಗ್ಗೆ ಧ್ವನಿ ಎತ್ತಲು ಧೈರ್ಯ ಇಲ್ಲದೇ ಬೇರೆ ಪಕ್ಷಗಳ ವಂಶವಾಹಿ ಆಡಳಿತದ ಬಗೆಗೆ ಪರೋಕ್ಷವಾಗಿ ಮಾತನಾಡುತ್ತಿದ್ದಾರೆ ಎನ್ನುವ ಮೂಲಕ ಸಿ.ಟಿ ರವಿಯವರ ವಂಶವಾಹಿ ಆಡಳಿತದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಟಾಂಗ್‌ ನೀಡಿದ್ದಾರೆ. ಸಿ.ಟಿ ರವಿ ವಿರುದ್ಧ ಕೆಂಡಾಮಂಡಲರಾದ ಕುಮಾರಸ್ವಾಮಿ ಸರಣಿ ಟ್ವೀಟ್‌ ಗಳ ಮೂಲಕ ಆಕ್ರೋಶವನ್ನ ಹೊರ ಹಾಕಿದ್ದಾರೆ. “ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ದಿಮತ್ತೆ ಕೂಡ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು. ಆದರೆ, ಸಿ.ಟಿ.ರವಿಯವರ ಮಾತುಗಳು ಆ ಹಂತ … Continue reading ʼಸಿ.ಟಿ.ರವಿʼಗಿರುವ ಅಲ್ಪಜ್ಞಾನ ಕಂಡು ಕನಿಕರ ಹುಟ್ಟುತ್ತಿದೆ: ಹೆಚ್‌.ಡಿ ಕುಮಾರಸ್ವಾಮಿ ಟಾಂಗ್..!‌