BIG NEWS: ರಸ್ತೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ ಎ.ಮಂಜುಗೆ ಕೊಟ್ಟಿದ್ದೆ: ಹೊಸ ಬಾಂಬ್ ಸಿಡಿಸಿದ ಆರೋಪಿ ನವೀನ್‌ಗೌಡ!

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅದೇ ಪೆನ್ ಡ್ರೈವ್ ವೈರಲ್ ಮಾಡಿದಂತ ಆರೋಪಿಗಳಾದಂತ ಚೇತನ್, ಲಿಖಿತ್ ಹೆಸರಿನ ಇಬ್ಬರು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಪೆನ್ ಡ್ರೈವ್ ಹಂಚಿಕೆ ಆರೋಪ ಎದುರಿಸುತ್ತಿರೋ ನವೀನ್ ಗೌಡ ಎಂಬಾತ ನನಗೆ ದಾರಿಯಲ್ಲಿ ಸಿಕ್ಕಿದ್ದಂತ ಪೆನ್ ಡ್ರೈವ್ ಅನ್ನು ಎ ಮಂಜುಗೆ ಕೊಟ್ಟಿದ್ದೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಫೆಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವಂತ ನವೀನ್ … Continue reading BIG NEWS: ರಸ್ತೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ ಎ.ಮಂಜುಗೆ ಕೊಟ್ಟಿದ್ದೆ: ಹೊಸ ಬಾಂಬ್ ಸಿಡಿಸಿದ ಆರೋಪಿ ನವೀನ್‌ಗೌಡ!