‘ಧರ್ಮ ಯುದ್ಧ’ ಆರಂಭಿಸುವ ಮುನ್ನ ‘ಮಂಜುನಾಥನ ದರ್ಶನ’ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ” ಲೋಕಸಭೆ … Continue reading ‘ಧರ್ಮ ಯುದ್ಧ’ ಆರಂಭಿಸುವ ಮುನ್ನ ‘ಮಂಜುನಾಥನ ದರ್ಶನ’ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್