ಬೆಳಗಾವಿ : ಹುಬ್ಬಳ್ಳಿಯ ಬಿ ವಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಫಯಾಜ್ ತಂದೆ ಬಾಬಾ ಸಾಹೇಬ್ ಸುಭಾನಿ ಪ್ರತಿಕ್ರಿಯೆ ನೀಡಿದ್ದು ನನ್ನ ಮಗನನ್ನು ಸೈನಿಕನನ್ನಾಗಿ ಮಾಡಬೇಕೆಂಬ ಆಸೆ ಇತ್ತು ಆದರೆ ಅವನು ಕ್ಷಮಿಸಲಾರದಂತ ತಪ್ಪು ಮಾಡಿದ್ದಾನೆ. ಆದ್ದರಿಂದ ಅವನಿಗೆ ಯಾವ ಶಿಕ್ಷೆ ಕೊಟ್ಟರೂ ಅದನ್ನು ಸ್ವೀಕರಿಸುತ್ತೇನೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ತಿಂಗಳ ಹಿಂದೆ ನೇಹಾ ಅವರ ತಂದೆ ಕರೆ ಮಾಡಿ, ಸರ್ ನಿಮ್ಮ … Continue reading ನನ್ನ ಮಗ ಸೈನಿಕನಾಗುತ್ತಾನೆಂಬ ಕನಸು ಕಂಡಿದ್ದೆ, ಅವನಿಗೆ ಯಾವ ಶಿಕ್ಷೆ ಕೊಟ್ಟರು ಸ್ವೀಕರಿಸುತ್ತೇನೆ : ಫಯಾಜ್ ತಂದೆ ಹೇಳಿಕೆ
Copy and paste this URL into your WordPress site to embed
Copy and paste this code into your site to embed