ಕೊಪ್ಪಳ: ಇಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು,ಶಿಕಾರಿಪುರ ಸ್ಪರ್ಧೆ ವಿಚಾರದಲ್ಲಿ ಗೊಂದಲವಿಲ್ಲ. ಶಿಕಾರಿಪುರ ಕ್ಷೇತ್ರದ ಜೊತೆಗೆ ಯಡಿಯೂರಪ್ಪರಿಗೆ ನಿಕಟ ಸಂಪರ್ಕವಿದೆ.
ಅಲ್ಲಿ ಕಾರ್ಯಕರ್ತರು ಮುಖಂಡರ ಒತ್ತಾಸೆಯಂತೆ ಕ್ಷೇತ್ರ ಬಿಟ್ಟು ಕೊಡುವ ಘೋಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

BREAKING NEWS: ರಾಯಚೂರಿನಲ್ಲಿ ಕಾಲೇಜಿಗೆ ಹೋಗಿದ್ದ ನಾಲ್ವರು ವಿದ್ಯಾರ್ಥಿನಿಯರು‌ ನಾಪತ್ತೆ; ಪೋಷಕರಲ್ಲಿ ಹೆಚ್ಚಿದ ಆತಂಕ|Student missing

 

ನನ್ನ ಸ್ಪರ್ಧೆ ಬಗ್ಗೆ ಕೇಂದ್ರದ ಸಮಿತಿ ನಿರ್ಧರಿಸಬೇಕು. 30-40 ವರ್ಷ ಯಡಿಯೂರಪ್ಪ ಪಕ್ಷಕ್ಕೆ ದುಡಿದಿದ್ದಾರೆ. ಅವರ ಶಕ್ತಿ ಬಳಸಿಕೊಂಡು, ಸ್ಪಷ್ಠವಾಗಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ.
ನೀವು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಿರಾ ಎಂಬ ಪ್ರಶ್ನೆಗೆ‌ ವಿಜಯೇಂದ್ರ ಪ್ರತಿಕ್ರಿಯೆ, ನನಗೆ ಇಡೀ ಕರ್ನಾಟಕದ ಮೇಲೆ ಒಲವುವಿದೆ. ಹೀಗಾಗಿ ಬಿಜೆಪಿ ನನಗೆ ನನ್ನ ಕುಟುಂಬಕ್ಕೆ ಎಲ್ಲವನ್ನೂ ನೀಡಿದೆ ಎಂದರಿದ್ದಾರೆ.

BREAKING NEWS: ರಾಯಚೂರಿನಲ್ಲಿ ಕಾಲೇಜಿಗೆ ಹೋಗಿದ್ದ ನಾಲ್ವರು ವಿದ್ಯಾರ್ಥಿನಿಯರು‌ ನಾಪತ್ತೆ; ಪೋಷಕರಲ್ಲಿ ಹೆಚ್ಚಿದ ಆತಂಕ|Student missing

 

ಕಾಂಗ್ರೆಸ್ನಲ್ಲಿ ನಾ ಸಿಎಂ ನೀ ಸಿಎಂ ಎಂಬ ಹೇಳಿಕೆ ವಿಚಾರ ಇದು ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್ ನ ಕಿತ್ತಾಟ ಬಿಜೆಪಿಗೆ ಒಳ್ಳೆಯದೆ
ಈ ಕಿತ್ತಾಟದ ಲಾಭ ಮಾಡಿಕೊಳ್ಳಲು ಬಿಜೆಪಿ ಇಷ್ಟ ಪಡುವುದಿಲ್ಲ. ನಾವು ಪಕ್ಷದ ಸಿದ್ದಾಂತ, ಅಭಿವೃದ್ದಿಯಿಂದ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ
ಖಂಡಿತವಾಗಿಯೂ ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

Share.
Exit mobile version