ಮಾಜಿ ಸಿಎಂ ಕುಮಾರಸ್ವಾಮಿ ಮಲೇಷ್ಯಾ, ಸಿಂಗಾಪುರದಲ್ಲಿ ಇಸ್ಟಿಟ್ ಆಡಿದ ಫೋಟೋ ನನ್ನ ಬಳಿ ಇದೆ : ಸಚಿವ ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್

ಮಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಂಬಿಕೆಗೆ ಅರ್ಹರಲ್ಲ. ಅವರೊಂದಿಗೆ ಹೊಂದಾಣಿಕೆ ಮಾಡುವುದು ಬೇಡ ಎಂದು ಬಿಜೆಪಿ ಹಿರಿಯರಿಗೆ ಹೇಳಿದ್ದೇನೆ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಗುಡ್ ನ್ಯೂಸ್ : ಬಸ್ ‘ಟಿಕೆಟ್ ದರ’ ಹೆಚ್ಚಳ ಇಲ್ಲವೇ ಇಲ್ಲ – ಡಿಸಿಎಂ ಲಕ್ಷ್ಮಣ್ ಸವದಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ನಂಬಿಕೆಗೆ ಅರ್ಹರಲ್ಲ, ಕುಮಾರಸ್ವಾಮಿ ಯಾರಿಗೆ ಬೇಕಾದರೂ ಸೂಕ್ತರಾಗುತ್ತಾರೆ. ಆ ಅರ್ಥದಲ್ಲಿ ಅವರು ಜೋಕರ್ ಎಂದು ಹೇಳಿದ್ದೇನೆ. ಅವರು … Continue reading ಮಾಜಿ ಸಿಎಂ ಕುಮಾರಸ್ವಾಮಿ ಮಲೇಷ್ಯಾ, ಸಿಂಗಾಪುರದಲ್ಲಿ ಇಸ್ಟಿಟ್ ಆಡಿದ ಫೋಟೋ ನನ್ನ ಬಳಿ ಇದೆ : ಸಚಿವ ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್