Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

BIG NEWS : ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೊಡ್ಡವರಾದ ದೇವೇಗೌಡರ ಶಾಪವನ್ನು ಆಶೀರ್ವಾದವೆಂದು ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ ತಿರುಗೇಟು
KARNATAKA

ದೊಡ್ಡವರಾದ ದೇವೇಗೌಡರ ಶಾಪವನ್ನು ಆಶೀರ್ವಾದವೆಂದು ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ ತಿರುಗೇಟು

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ದಶಕಗಳ ಕಾಲ ಜಾತ್ಯತೀತತೆ ಕಿರೀಟ ಹೊತ್ತಿದ್ದ ಗೌಡರು ಇಳಿ ವಯಸ್ಸಿನಲ್ಲಿ ಕೋಮುವಾದ ಕಿರೀಟ ಧರಿಸಿರುವುದು ಸಂಘ ದೋಷದ ಫಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಅವರು ಈ ಬಗ್ಗೆ ಟ್ವಿಟ್‌ ಮಾಡಿದ್ದು, ಅದರಲ್ಲಿ ಅವರ ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನುಸರಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು .

ನನ್ನ ಮತ್ತು ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು
ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. “ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ” ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ

ಹೆಚ್‌.ಡಿ ದೇವೇಗೌಡ ಅವರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು “ಸಂಘ”ದೋಷದ ಫಲಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ.… ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡ ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ4ಕರ್ನಾಟಕ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ.

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ @H_D_Devegowda ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ @BJP4Karnataka ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ…

— Siddaramaiah (@siddaramaiah) January 6, 2024

I have accepted the curse of Deve Gowda as a blessing: Siddaramaiah ದೊಡ್ಡವರಾದ ದೇವೇಗೌಡರ ಶಾಪವನ್ನು ಆಶೀರ್ವಾದವೆಂದು ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ ತಿರುಗೇಟು
Share. Facebook Twitter LinkedIn WhatsApp Email

Related Posts

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

4 Mins Read

BIG NEWS : ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

2 Mins Read

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

1 Min Read
Recent News

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

BIG NEWS : ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ : ಸಚಿವ ಈಶ್ವರ ಖಂಡ್ರೆ

State News
KARNATAKA

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

By kannadanewsnow57 KARNATAKA 4 Mins Read

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ…

BIG NEWS : ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ : ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.