ನಾನು 2 ಬಾರಿ ಸಿಎಂ, ಡಿಸಿಎಂ ಆಗಿದ್ದೇನೆ, ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಾನು ಮಂತ್ರಿ ಆಗಿ 40 ವರ್ಷ ಆಯ್ತು. ಎರಡು ಬಾರಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆಗಿದ್ದೇನೆ. ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ.  ಜನ‌ ಅವಕಾಶ  ಕೊಟ್ಟಾಗ ಅಧಿಕಾರ ನಡೆಸಿದ್ದೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ನಾವು ಸೋತಾಗ ಹೋರಾಟ ಮಾಡಿದ್ದೇವೆ. ಸಾಲದ್ದಕ್ಕೆ ದೇವೇಗೌಡರು, ಕುಮಾರಸ್ವಾಮಿ ಅವ್ರು, ನಿಖಿಲ್ ಎಲ್ರೂ ಅಳೋದು. ಅಳೋದನ್ನು ರೂಢಿ ಮಾಡಿಕೊಂಡಿದ್ದಾರೆ. ಆದ್ರೂ ಜನ ನಮಗೆ ಮತ ಹಾಕಿದ್ದಾರೆ. ಬಿಜೆಪಿಯವರು ಮತದಾರರನ್ನು ಪೆದ್ದರು ಎಂದು ಭಾವಿಸುವುದನ್ನು … Continue reading ನಾನು 2 ಬಾರಿ ಸಿಎಂ, ಡಿಸಿಎಂ ಆಗಿದ್ದೇನೆ, ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ: ಸಿಎಂ ಸಿದ್ಧರಾಮಯ್ಯ