ನಾನು 4 ವರ್ಷಗಳಿಂದ ಖಾಲಿಯಿದ್ದೇನೆ : ಸರ್ಕಾರದ ವಿರುದ್ಧ ಬೇಸರ ಹೊರಹಾಕಿದ ‘IPS’ ಅಧಿಕಾರಿ ರವಿ ಡಿ.ಚೆನ್ನಣ್ಣವರ್

ದಾವಣಗೆರೆ : ನಾನು ಕಳೆದ ನಾಲ್ಕು ವರ್ಷದಿಂದ ನಾನು ಖಾಲಿ ಇದ್ದೇನೆ ಎಂದು ಮೂರು ಬಾರಿ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಪರೋಕ್ಷವಾಗಿ ಸರ್ಕಾರದ ವಿರುದ್ಧ ಬೇಸರ ಹೊರಹಾಕಿದರು. ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಕಳೆದ ನಾಲ್ಕು ವರ್ಷಗಳಿಂದ ಖಾಲಿ ಇದ್ದೇನೆ ಎಂದು ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಡಿಐಜಿಪಿ ರವಿ ಡಿ.ನಾಲ್ಕು ವರ್ಷಗಳಿಂದ ನಾನು ಖಾಲಿ ಇದ್ದೇನೆ ಎಂದು ಬೇಸರ ಹೊರಹಾಕಿದ್ದಾರೆ … Continue reading ನಾನು 4 ವರ್ಷಗಳಿಂದ ಖಾಲಿಯಿದ್ದೇನೆ : ಸರ್ಕಾರದ ವಿರುದ್ಧ ಬೇಸರ ಹೊರಹಾಕಿದ ‘IPS’ ಅಧಿಕಾರಿ ರವಿ ಡಿ.ಚೆನ್ನಣ್ಣವರ್