BREAKING: ನಾನು ಎಲ್ಲಾ ಹೆಣ್ಮಕ್ಕಳ ಪರವಾಗಿ ಬಂದು ದೂರು ನೀಡಿದ್ದೇನೆ: ನಟಿ ರಮ್ಯಾ

ಬೆಂಗಳೂರು: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ವಿಚಾರವಾಗಿ ಇಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭೇಟಿಯಾಗಿ ನಟಿ ರಮ್ಯಾ ದೂರು ನೀಡಿದ್ದಾರೆ. ಈ ದೂರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ವರ್ಗಾವಣೆಯಾಗಲಿದೆ. ಈ ದೂರಿನ ಬಳಿಕ ನಟಿ ರಮ್ಯಾ ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನ ನಾನು ಹಂಚಿಕೊಂಡಿದ್ದೆ. ನನ್ನ ಪೋಸ್ಟ್ ಬಗ್ಗೆ … Continue reading BREAKING: ನಾನು ಎಲ್ಲಾ ಹೆಣ್ಮಕ್ಕಳ ಪರವಾಗಿ ಬಂದು ದೂರು ನೀಡಿದ್ದೇನೆ: ನಟಿ ರಮ್ಯಾ