ನಾನು RSS ಟೀಕೆ ಮಾಡಿದ್ದೇನೆ, ಇಲ್ಲ ಅಂತ ಹೇಳಲ್ಲ: HDK

ಬೆಂಗಳೂರು: ಹಿಂದೆ ನಾನು ಆರ್ ಎಸ್ ಎಸ್ ಅನ್ನು ಟೀಕೆ ಮಾಡಿದ್ದೇನೆ. ಇಲ್ಲ ಅಂತ ಹೇಳಲ್ಲ. ಕಾಂಗ್ರೆಸ್ ನವರು ನೀವೇನು ಮಾಡಿದ್ದೀರಾ? ರಾಜ್ಯದಲ್ಲಿ 136 ಸೀಟು ಕೊಟ್ಟಿದ್ದಾರೆ. ಜನರ ಸಮಸ್ಯೆ ಕೇಳ್ತಿಲ್ಲ. ಕಲಬುರ್ಗಿಯಲ್ಲಿ ಜನ ಬೀದಿಯಲ್ಲಿ ಇದ್ದಾರೆ. ರೈತರು ಸಂಕಷ್ಟದಲ್ಲಿ ಇದ್ದಾರೆ ಏನು ಮಾಡಿದ್ದೀರಪ್ಪ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಅಪ್ಪ ಏನು ಹೇಳಿದ್ದರು? ನಮ್ಮ ಹೊಲದಲ್ಲಿ 40 ಎಕರೆ ಬೆಳೆ ನಷ್ಟ ಆಗಿದೆ ಅಂತ ರೈತರು ಹೋಗಿ … Continue reading ನಾನು RSS ಟೀಕೆ ಮಾಡಿದ್ದೇನೆ, ಇಲ್ಲ ಅಂತ ಹೇಳಲ್ಲ: HDK