Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌

BIG NEWS : ಇಂದು ಕರ್ನಾಟಕದ `CM’ ಆಗಿ ಡಿಕೆಶಿ ಪ್ರಮಾಣವಚನ : ದೂರವಾಣಿ ಕರೆ ಮಾಡಿ ಶುಭ ಕೋರಿದ ಸೋನಿಯಾ ಗಾಂಧಿ.!

BREAKING : ಡಿ.ಕೆ.ಶಿವಕುಮಾರ್ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಅಧಿಕೃತ ಪಟ್ಟಿ ಪ್ರಕಟ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆದಿಚುಂಚನಗಿರಿ ಮಠದಲ್ಲಿ ಶಬ್ದಗಳಲ್ಲಿ ಹೇಳಲಾಗದ ಅನುಭೂತಿ ಇಂದು ನನಗೆ ಸಿಕ್ಕಿದೆ : ಪ್ರಧಾನಿ ಮೋದಿ ಹೇಳಿಕೆ
KARNATAKA

ಆದಿಚುಂಚನಗಿರಿ ಮಠದಲ್ಲಿ ಶಬ್ದಗಳಲ್ಲಿ ಹೇಳಲಾಗದ ಅನುಭೂತಿ ಇಂದು ನನಗೆ ಸಿಕ್ಕಿದೆ : ಪ್ರಧಾನಿ ಮೋದಿ ಹೇಳಿಕೆ

By ಸುರೇಶ್‌

ಮಂಡ್ಯ : ಇಂದು ನನ್ನ ಮನಸ್ಸಿನ ಭಾವನ ಕೇವಲ ಶಬ್ದಗಳಲ್ಲಿ ಹೇಳುವುದಕ್ಕೆ ಆಗಲ್ಲ ಅಂತಹ ಅನುಭೂತಿ ಈ ಮಠದಲ್ಲಿ ನನಗೆ ಸಿಕ್ಕಿದೆ ಸಕ್ಕರೆಗೆ ಮಂಡ್ಯ ನಗರ ಹಾಗೂ ಒಡೆಗೆ ಮದ್ದೂರು ಹೆಸರುವಾಸಿಯಾಗಿದೆ ಕರ್ನಾಟಕ ರಾಜ್ಯವು ತತ್ವಜ್ಞಾನ ಹಾಗೂ ತಂತ್ರಜ್ಞಾನಕ್ಕೆ ಸಮೃದ್ಧವಾಗಿದೆ ಆದಿಚುಂಚನಗಿರಿ ಮಠ ಸಮಾಜಕ್ಕೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದರು.

ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು. ಆದಿಚುಂಚನಗಿರಿ ಮಠದ ಬಳಿ ಇರುವ ಕ್ರೀಡಾಂಗಣದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ 80 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಭೈರವೈಕ್ಯ ಮಂದಿರ ಉದ್ಘಾಟನೆಗೊಳಿಸಿ ಮಾತನಾಡಿದರು.

ಶ್ರೀಗಳು ಆಧ್ಯಾತ್ಮಿಕ ಮಾರ್ಗದರ್ಶನಕ್ಕೆ ಮಾತ್ರ ಸೀಮಿತರಾಗಿಲ್ಲ ಅವರು ಜನರ ಸುಖ ಮತ್ತು ದುಃಖಗಳನ್ನು ಅರ್ಥ ಮಾಡಿಕೊಂಡಿದ್ದಾರೆ. ಜನರ ಸಂಘರ್ಷಗಳನ್ನು ಅರ್ಥ ಮಾಡಿಕೊಂಡು ಉತ್ತಮ ದಾರಿಯನ್ನು ತೋರಿಸಿದರು. ದುಃಖ ದೌರ್ಜನ್ಯ ಸಂಕಷ್ಟದಿಂದ ಜನರು ಪಾರಾಗೋ ದಾರಿ ತೋರಿಸಿದ್ದಾರೆ. ಆದಿಚುಂಚನಗಿರಿ ಮಠಕ್ಕೆ ಸುಮಾರು 2000 ವರ್ಷಗಳ ಇತಿಹಾಸವಿದೆ. ಅವರು ಇಂದು ನಮ್ಮ ಜೊತೆಗಿಲ್ಲ. ಆದರೆ ಇಂದು ಅವರು ನಮ್ಮ ಜೊತೆಗಿದ್ದಾರೆ.

ಜನರ ಜೀವನ ಉತ್ತಮಗೊಳಿಸಲು ಹಲವು ಒಳ್ಳೆಯಗಳಲ್ಲಿ ಶ್ರಮಪಟ್ಟಿದ್ದಾರೆ ಅವರ ಜೀವನ ಕೇವಲ ಸಾಧನೆಗೆ ಸೀಮಿತಗೊಂಡಿರಲಿಲ್ಲ ವೈದ್ಯಕೀಯ ಹಾಗೂ ಇಂಜಿನಿಯರ್ ಶಿಕ್ಷಣವನ್ನು ನೀಡಿದ್ದಾರೆ ಇದರ ಹೆಚ್ಚಿನ ಲಾಭ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಗಿದೆ ಇವತ್ತಿಗೂ ವೈದ್ಯಕೀಯ ಕ್ಷೇತ್ರದಲ್ಲಿ ಮುಂದುವರಿಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಮಂದಿರದ ವಿಶೇಷತೆಗಳೇನು?

ನಿರ್ಮಾಣ ವೆಚ್ಚ: ಸುಮಾರು 100 ಕೋಟಿ ರೂಪಾಯಿಗಳಿಗೂ ಅಧಿಕ ವೆಚ್ಚದಲ್ಲಿ ಈ ಭವ್ಯ ಮಂದಿರವನ್ನು ನಿರ್ಮಿಸಲಾಗಿದೆ.

ವಾಸ್ತುಶೈಲಿ: ಒಡಿಶಾದ ಕೊನಾರ್ಕ್ ಸೂರ್ಯ ದೇಗುಲದ ಮಾದರಿಯಲ್ಲಿ ಈ ಮಂದಿರವನ್ನು ರೂಪಿಸಲಾಗಿದೆ. ಇದು ಹೊಯ್ಸಳ, ಚೋಳ, ಚಾಲುಕ್ಯ ಮತ್ತು ಗಂಗ ವಾಸ್ತುಶಿಲ್ಪದ ಸುಂದರ ಮಿಶ್ರಣವಾಗಿದೆ.

ವಿಸ್ತೀರ್ಣ: ಮಂಗಳ ಮಂಟಪದ ಮೇಲೆ 26,250 ಚದರ ಅಡಿ ವಿಸ್ತೀರ್ಣದಲ್ಲಿ ಈ ಮಂದಿರ ತಲೆಎತ್ತಿದೆ. ಇದು ಉತ್ತರ-ದಕ್ಷಿಣವಾಗಿ 175 ಅಡಿ ಹಾಗೂ ಪೂರ್ವ-ಪಶ್ಚಿಮವಾಗಿ 150 ಅಡಿ ಉದ್ದವಿದೆ.

ವಿಶಿಷ್ಟ ಕಲೆ: ಸಂಪೂರ್ಣವಾಗಿ ಕೆಂಪು ಮತ್ತು ವಿವಿಧ ಗ್ರಾನೈಟ್ ಶಿಲೆಗಳಿಂದ ನಿರ್ಮಿಸಲಾದ ಈ ಮಂದಿರದಲ್ಲಿ 26 ಕಂಬಗಳಿವೆ. ಮಂದಿರದ ಒಳಭಾಗದಲ್ಲಿ ಚಿನ್ನ ಮತ್ತು ಬೆಳ್ಳಿಯ ಕವಚದ ಹೊದಿಕೆಗಳನ್ನು ಬಳಸಲಾಗಿದೆ.

ಸಂಕಲ್ಪ: 2013ರಲ್ಲಿ ಲಿಂಗೈಕ್ಯರಾದ ಡಾ. ಬಾಲಗಂಗಾಧರನಾಥ ಶ್ರೀಗಳ ಸ್ಮರಣಾರ್ಥ ಈ ಮಂದಿರ ನಿರ್ಮಿಸಲಾಗಿದ್ದು, 2016ರಲ್ಲಿ ಇದರ ಶಂಕುಸ್ಥಾಪನೆ ನೆರವೇರಿತ್ತು. ಸುಮಾರು 250ಕ್ಕೂ ಹೆಚ್ಚು ನುರಿತ ಶಿಲ್ಪಿಗಳು ಕಳೆದ 10 ವರ್ಷಗಳಿಂದ ಈ ಮಂದಿರದ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

#WATCH | PM Narendra Modi offers prayers at Sri Kshetra Adichunchanagiri in Mandya, Karnataka

(Video source: DD) pic.twitter.com/rfjuVU5xgk

— ANI (@ANI) April 15, 2026

#WATCH | PM Modi inaugurates Sri Guru Bhairavaikya Mandira at Sri Kshetra Adichunchanagiri in Mandya, Karnataka

Sri Guru Bhairavaikya Mandira is a memorial dedicated to Sri Sri Sri Dr. Balagangadharanatha Mahaswamiji, the 71st Pontiff of Sri Adichunchanagiri Mahasamsthana Math pic.twitter.com/NoeotCP9Sx

— ANI (@ANI) April 15, 2026

#WATCH | Prime Minister Narendra Modi felicitated in Mandya, Karnataka

PM Modi inaugurated the Sri Guru Bhairavaikya Mandira at Sri Kshetra Adichunchanagiri in Mandya district today.

(Source: DD) pic.twitter.com/XYmxH0FwnF

— ANI (@ANI) April 15, 2026

Share. Facebook Twitter LinkedIn WhatsApp Email

Related Posts

BREAKING : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌

1 Min Read

BIG NEWS : ಇಂದು ಕರ್ನಾಟಕದ `CM’ ಆಗಿ ಡಿಕೆಶಿ ಪ್ರಮಾಣವಚನ : ದೂರವಾಣಿ ಕರೆ ಮಾಡಿ ಶುಭ ಕೋರಿದ ಸೋನಿಯಾ ಗಾಂಧಿ.!

1 Min Read

BREAKING : ಡಿ.ಕೆ.ಶಿವಕುಮಾರ್ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಅಧಿಕೃತ ಪಟ್ಟಿ ಪ್ರಕಟ.!

1 Min Read
Recent News

BREAKING : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌

BIG NEWS : ಇಂದು ಕರ್ನಾಟಕದ `CM’ ಆಗಿ ಡಿಕೆಶಿ ಪ್ರಮಾಣವಚನ : ದೂರವಾಣಿ ಕರೆ ಮಾಡಿ ಶುಭ ಕೋರಿದ ಸೋನಿಯಾ ಗಾಂಧಿ.!

BREAKING : ಡಿ.ಕೆ.ಶಿವಕುಮಾರ್ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಅಧಿಕೃತ ಪಟ್ಟಿ ಪ್ರಕಟ.!

BREAKING : ದೆಹಲಿ ರೆಸ್ಟೋರೆಂಟ್‌ ಅಗ್ನಿ ದುರಂತದಲ್ಲಿ 21 ಮಂದಿ ಸಾವು : ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

State News
KARNATAKA

BREAKING : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌

By kannadanewsnow57 KARNATAKA 1 Min Read

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದು, ಕಾಲಿಗೆ…

BIG NEWS : ಇಂದು ಕರ್ನಾಟಕದ `CM’ ಆಗಿ ಡಿಕೆಶಿ ಪ್ರಮಾಣವಚನ : ದೂರವಾಣಿ ಕರೆ ಮಾಡಿ ಶುಭ ಕೋರಿದ ಸೋನಿಯಾ ಗಾಂಧಿ.!

BREAKING : ಡಿ.ಕೆ.ಶಿವಕುಮಾರ್ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಅಧಿಕೃತ ಪಟ್ಟಿ ಪ್ರಕಟ.!

BREAKING : ಇಂದು ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಮಾಜಿ ಪ್ರಧಾನಿ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯಗೆ ಆಹ್ವಾನ ನೀಡಿದ ಡಿಕೆಶಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.