I Have Finished Monster: ಓಂ ಪ್ರಕಾಶ್ ಕೊಲೆ ಬಳಿಕ ಪತ್ನಿ ಪಲ್ಲವಿ ವೀಡಿಯೋ ಕರೆ

ಬೆಂಗಳೂರು: ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಆ ಬಳಿಕ I Have Finished Monster ಎಂಬುದಾಗಿ ಮತ್ತೋರ್ವ ಮಾಜಿ ಡಿಜಿ ಮತ್ತು ಐಜಿಪಿ ಪತ್ನಿಗೆ ಕರೆ ಮಾಡಿ ಓಂ ಪ್ರಕಾಶ್ ಪತ್ನಿ ಪಲ್ಲವಿ ಹೇಳಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್(68) ಅವರನ್ನು ಅವರ ಪತ್ನಿ ಪಲ್ಲವಿ ಎಂಬುವರೇ ಚಾಕುವಿನಿಂದ ಇರಿದು ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಓಂ … Continue reading I Have Finished Monster: ಓಂ ಪ್ರಕಾಶ್ ಕೊಲೆ ಬಳಿಕ ಪತ್ನಿ ಪಲ್ಲವಿ ವೀಡಿಯೋ ಕರೆ