ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ದ ತಾರ್ಕೀಕ ಅಂತ್ಯದ ಹೋರಾಟ ಮಾಡಿದ್ದೇನೆ : ಬಿ ವೈ ವಿಜಯೇಂದ್ರ

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಪ್ರಕರಣದಲ್ಲಿ 14 ನಿವೇಶನಗಳನ್ನು ಹಿಂತಿರುಗಿಸುವಂತಾಗಿದ್ದು ಬಿಜೆಪಿಯ ಹೋರಾಟದ ಫಲ. ವಾಲ್ಮೀಕಿ ನಿಗರಮದ ಹಗರಣದಲ್ಲಿ ಸಚಿವರು ರಾಜೀನಾಮೆ ಕೊಡುವಂತಾಗಿದ್ದು ನನ್ನ ಅಧ್ಯಕ್ಷತೆಯಲ್ಲಿ ಬಿಜೆಪಿ ನಡೆಸಿದ ತಾರ್ಕೀಕ ಅಂತ್ಯದ ಹೋರಾಟವೇ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಇಂದು ಶಿವಮೊಗ್ಗದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ ಅವರು, ಬಿಜೆಪಿಯ ಕಾರ್ಯಕರ್ತರಿಗೆ ಸ್ಪಷ್ಟವಾದ ಉದ್ದೇಶ, ಗುರಿ ಇದೆ. ಪಕ್ಷದ ಅನೇಕ ಹಿರಿಯರು, ಸಾವಿರಾರು … Continue reading ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ದ ತಾರ್ಕೀಕ ಅಂತ್ಯದ ಹೋರಾಟ ಮಾಡಿದ್ದೇನೆ : ಬಿ ವೈ ವಿಜಯೇಂದ್ರ