Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಾಂಗ್ರೆಸ್ ಕುತಂತ್ರ’ದಿಂದ ನಾನು ಎರಡು ಭಾರಿ ಸೋತಿದ್ದೇನೆ: ನಿಖಿಲ್ ಕುಮಾರಸ್ವಾಮಿ ಭಾವುಕ ಹೇಳಿಕೆ
KARNATAKA

‘ಕಾಂಗ್ರೆಸ್ ಕುತಂತ್ರ’ದಿಂದ ನಾನು ಎರಡು ಭಾರಿ ಸೋತಿದ್ದೇನೆ: ನಿಖಿಲ್ ಕುಮಾರಸ್ವಾಮಿ ಭಾವುಕ ಹೇಳಿಕೆ

By ವಸಂತ ಬಿ ಈಶ್ವರಗೆರೆ

ರಾಮನಗರ : ಎರಡು ಭಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ. ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಕಣ್ಣೀರು ಹಾಕಿದರು.

ಕನ್ನಮಂಗಲ ಗ್ರಾಮದ ಪ್ರಚಾರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಭಾವುಕರಾದರು. ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂನ್ಕೊಂಡಿದ್ದೇ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದರು.

ಕಾಂಗ್ರೆಸ್ ಷಡ್ಯಂತ್ರ

ನಾನು ಎರಡು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ.ಜನ ನನ್ನ ಪರವಾಗಿ ಮತ ಹಾಕಿದ್ದಾರೆ.ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬಹಳ ನೋವಿನಲ್ಲಿ ಇದ್ದೇನೆ.ಇವತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ನಿಂತಿದ್ದೇನೆ. ದಯವಿಟ್ಟು ಈ ಭಾರಿ ಈ ಯುವಕನನ್ನ ಗೆಲ್ಲಿಸಿ ಎಂದು ಎಂದು ಮನವಿ ಮಾಡಿದರು.

ಕಳೆದ ಭಾರಿ ಲೋಕ ಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡ್ಬೇಕು ಅಂತ ಕಾರ್ಯಕರ್ತರಭಾವನೆಯಾಗಿತ್ತು ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಅಂತ ಎಲ್ಲರಿಗೂ ಗೊತ್ತು ಎಂದುರು

ಆಗ ನಾನು ದೇವೇಗೌಡರಿಗೆ ಸಾಹೇಬರಿಗೆ ಮನವಿ ಮಾಡ್ದೆ ಪ್ರಾದೇಶಿಕ ಪಕ್ಷ ಕಟ್ಟುವುದೇ ಕಷ್ಟ ಇದೇ, ರೈತ ಪರವಾಗಿ ಕಾಳಜಿ ಇಟ್ಟ್ಕೊಂಡು ಈ ಪಕ್ಷ ವನ್ನು ಕಟ್ಟಿದ್ದಾರೆ. ನಂತರ ಕುಮಾರಣ್ಣ ಅವರು ಅಧಿಕಾರ ಇರಲಿ ಇಲ್ಲದೆ ಇರಲಿ ರೈತರ ಪರವಾಗಿ ನಿರಂತರವಾಗಿ ಸಲ ಮನ್ನಾ ಮಾಡಿದ್ದಾರೆ.ಅನೇಕ ಅಭಿರುದ್ದಿ ಕೆಲಸಗಳು ಮಾಡಿದ್ದಾರೆ ಎಂದರು.

ಪಕ್ಷದ ಕಟ್ಟಕಡೆಯ ಗುರುತಿಸುತ್ತೇವೆ

ಕಳೆದ ಲೋಕಸಭೆಯಲ್ಲಿ ಪಕ್ಷದ ಸಂಘಟನೆ ದೃಷ್ಟಿಯಿಂದ ಇಡೀ ರಾಜ್ಯಾಧ್ಯತ ಪ್ರವಾಸ ಮಾಡುತಿದ್ದೆನೆ. ಪಕ್ಷದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಬೇಕೆಂಬು ದು ನನ್ನ ಅಭಿಲಾಷೆ. ಪ್ರಾದೇಶಿಕ ಪಕ್ಷ ಕಟ್ಟುವುದು ಕಷ್ಟ ಇದೆ. ನಿಮ್ಮೆಲ್ಲರ ಆಶೀರ್ವಾದದಿಂದ ಈ ಪಕ್ಷ ರಾಜ್ಯ ದಲ್ಲಿ ಉಳಿದುಕೊಂಡಿದೆ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಚನ್ನಪಟ್ಟಣ ತಾಲ್ಲೂಕು ಅತ್ಯಂತ ಮಹತ್ವ ಪಡೆದುಕೊಂಡಿದೆ.ಅದಿಕ್ಕೆ ಕಾರಣ ಕುಮಾರಣ್ಣ ಸ್ಪರ್ಧೆ ಮಾಡಿದಂತ ಕ್ಷೇತ್ರ.ನಾನು ಪ್ರತಿ ಹಳ್ಳಿ ಹಳ್ಳಿಗೂ ಭೇಟಿ ನೀಡುತಿದ್ದೇನೆ. ದಯಮಾಡಿ ನಿಮ್ಮೆಲ್ಲರ ಸಹಕಾರ ವಿಶ್ವಾಸ ನನ್ನ ಮೇಲಿರಲಿ. ದೇವೇಗೌಡರು ಮತ್ತು ಕುಮಾರಣ್ಣನ ಕಾಲದಲ್ಲಿ ಚನ್ನಪಟ್ಟಣದಲ್ಲಿ ಸಾಕಷ್ಟು ಅಭಿರುದ್ದಿ ಮಾಡಿದ್ದಾರೆ ಎಂದರು.

ನನ್ನ ಚುನಾವಣೆ ಅನಿರೀಕ್ಷಿತ ಬೆಳವಣಿಗೆ.ಈ ಚುನಾವಣೆಯಲ್ಲಿ ಕೊನೆ ಹಂತದಲ್ಲಿ ಎರಡು ಪಕ್ಷದ ಮುಖಂಡರು ನಿರ್ಣಯದಿಂದ ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದರು.

Share. Facebook Twitter LinkedIn WhatsApp Email

Related Posts

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

2 Mins Read

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

1 Min Read
Recent News

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

​ಬಿಸಿಲಿನ ಬೇಗೆಯಿಂದ ಬಚಾವಾಗಲು ಐಪಿಎಲ್ ಮುಂಚಿತವಾಗಿಯೇ ಆರಂಭ? 2027ರ ಟೂರ್ನಿಯಲ್ಲಿ ಹೊಸ ತಂಡಗಳ ಸೇರ್ಪಡೆ ಸದ್ಯಕ್ಕಿಲ್ಲ!

State News
KARNATAKA

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ನಕಲಿ ಜಾತಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಸರ್ಕಾರಿ ನೌಕರಿ ಹಾಗೂ ಮುಂಬಡ್ತಿ ಪಡೆದು, ನೈಜ ಪರಿಶಿಷ್ಟ ಜಾತಿಯ ಜನರಿಗೆ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 222 ಮತಗಳ ಪೈಕಿ ಒಂದು ಮತ ಅಸಿಂಧು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.