‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋ ಭರವಸೆಯಿದೆ. ಇಲ್ಲೇ ಮನೆ ಮಾಡಿದ್ದೀನಿ. ಓಡಾಟಕ್ಕೆ ಏನೂ ತೊಂದರೆ ಇಲ್ಲ ಎಂಬುದಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲ್ಲುವ ಭರವಸೆಯಿದೆ. ಪ್ರಚಾರಕ್ಕೆ ಯಾರು ಯಾರು ಬರ್ತಾರೆ ನನ್ನ ಪರವಾಗಿ ಅಂತ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಹೇಳಿದರು. ನಾನು ಶಿವಮೊಗ್ಗದಲ್ಲಿ ಮನೆ … Continue reading ‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್
Copy and paste this URL into your WordPress site to embed
Copy and paste this code into your site to embed