ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮ ಎಸಗಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾತನಾಡಿದಂತ ಅವರು, ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ಒಬ್ಬ ರೈತನಾಗಿ ಬದುಕಲು 40 … Continue reading ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮ ಎಸಗಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ