ಇಷ್ಟು ಕಳಪೆ ಬಜೆಟ್ ನಾನು ನೋಡಿರಲಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಷ್ಟೋಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದ ಅವರು, “ನಾನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದ ಯೋಜನೆಗಳಿಗೆ ಆದ್ಯತೆ ನೀಡಬೇಕು, ನೀರಾವರಿ ಯೋಜನೆಗಳಿಗೆ ಈಗಾಗಲೇ ಘೋಷಣೆ ಮಾಡಿರುವ ಹಣ ಇನ್ನು ಬಿಡುಗಡೆಯಾಗಿಲ್ಲ. ಕರ್ನಾಟಕ ರಾಜ್ಯದಿಂದ ನೀವು ಆಯ್ಕೆಯಾಗಿದ್ದು, ರಾಜ್ಯದ ಯೋಜನೆಗಳು ಹಾಗೂ … Continue reading ಇಷ್ಟು ಕಳಪೆ ಬಜೆಟ್ ನಾನು ನೋಡಿರಲಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್