BREAKING: ನಾನು ರಾಜೀನಾಮೆ ಬಗ್ಗೆ ಮಾತನ್ನೇ ಆಡಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು: ನಾನು ಅಸಮಾಧಾನ ಹೊರಹಾಕಿ, ರಾಜೀನಾಮೆಯ ಮಾತನಾಡಿದ್ದೇನೆ ಎಂಬುದು ಸುಳ್ಳು. ಇದು ಮಾಧ್ಯಮಗಳ ಸೃಷ್ಠಿಯಾಗಿದೆ. ನಾನು ಎಲ್ಲಿಯೂ ರಾಜೀನಾಮೆ ಮಾತನ್ನೇ ಆಡಿಲ್ಲ ಎಂಬುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟ ಪಡಿಸಿದ್ದಾರೆ. ಇಂದು ವಿಧಾನಸಭೆಯಲ್ಲೇ ಸದನಕ್ಕೆ ಉತ್ತರಿಸಿದಂತ ಅವರು, ನನ್ನ ಸಹಕಾರ, ಸಹಮತ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಯಾವತ್ತೂ ಇದ್ದೇ ಇರುತ್ತದೆ. ಅದರಲ್ಲಿ ಎರಡು ಮಾತೇ ಇಲ್ಲ. ಇಂದು, ಮುಂದು, ಎಂದೆಂದಿಗೂ ಇರಲಿದೆ ಎಂಬುದಾಗಿ ತಿಳಿಸಿದರು. ಈ ಮೊದಲು ಬೆಳಗ್ಗೆ ಒಂದು, ಮಧ್ಯಾಹ್ನ, ರಾತ್ರಿಯೊಂದು ನ್ಯೂಸ್ ಬರ್ತಾ ಇತ್ತು. … Continue reading BREAKING: ನಾನು ರಾಜೀನಾಮೆ ಬಗ್ಗೆ ಮಾತನ್ನೇ ಆಡಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ