ನನಗೆ ಸಿಎಂ ಆಗುವ ಆಸೆಯಿಲ್ಲ, ಸಚಿವ ಸ್ಥಾನ ಕೊಡಿ ಸಾಕು : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ

ಶಿವಮೊಗ್ಗ : ಅಧಿಕಾರ ಹಂಚಿಕೆಯ ನಡುವೆ ರಾಜ್ಯದಲ್ಲಿ ಮೊದಲ ಬಾರಿ ಗೆದ್ದು ಶಾಸಕರಾಗಿದ್ದ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದು 5 ಶಾಸಕರಿಗೆ ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ಕೊಡಿ ಎಂದು ಪತ್ರ ಬರೆದಿದ್ದಾರೆ. ಇದೆ ವೇಳೆ ನನಗೆ ಸಿಎಂ ಆಗುವ ಆಸೆ ಇಲ್ಲ. ಸಚಿವ ಸ್ಥಾನ ಕೊಡಿ ಸಾಕು ಎಂದು ಶಾಸಕ ಬೀಳೋರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಸಿಎಂ ಬದಲಿಸುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ ಮನವಿ … Continue reading ನನಗೆ ಸಿಎಂ ಆಗುವ ಆಸೆಯಿಲ್ಲ, ಸಚಿವ ಸ್ಥಾನ ಕೊಡಿ ಸಾಕು : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ