Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಚನ್ನಪಟ್ಟಣ ಪ್ರವಾಸಕ್ಕೂ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಚನ್ನಪಟ್ಟಣ ಪ್ರವಾಸದ ಬಗ್ಗೆ ಹಾಗೂ ಮುಂಬರುವ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಕೇಳಿದಾಗ ಅವರು, “ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ. ಹೀಗಾಗಿ ಇಂದು ಅಲ್ಲಿನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಮತದಾರರು ಹಾಗು ನಾಯಕರ ಜತೆ ಮಾತನಾಡುತ್ತೇನೆ. ಅಲ್ಲಿನ ಜನ ಏನು ಹೇಳುತ್ತಾರೆ ಎಂದು ತಿಳಿದು ನಂತರ ತೀರ್ಮಾನ ಮಾಡುತ್ತೇನೆ” ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ಸಹೋದರ ಸುರೇಶ್ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಇನ್ನು ತೀರ್ಮಾನವಾಗಿಲ್ಲ. ನನಗೆ ಮತ ನೀಡಿ ಎಂದು ನಾನು ಅಲ್ಲಿನ ಮತದಾರರಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

BREAKING: ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ‘DNA’ ಪರೀಕ್ಷೆ: ವೈದ್ಯರಿಂದ ಸ್ಯಾಂಪಲ್ ಸಂಗ್ರಹ

BREAKING : ಬಂಧನವಾಗಿ 9 ದಿನಗಳ ಬಳಿಕ ದರ್ಶನ್‌ ನೋಡಲು ಪೊಲೀಸ್ ಠಾಣೆಗೆ ಬಂದ ಪತ್ನಿ ವಿಜಯಲಕ್ಷ್ಮಿ| Vijayalakshmi

Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.