ಬೆಂಗಳೂರು: ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ. ಪೊಲೀಸರು ಕೇಳಿದಂತ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿರುವುದಾಗಿ ಶಾಸಕ ಭೈರತಿ ಬಸವರಾಜ್ ಮೊದಲ ಬಾರಿಗೆ ಸ್ಪಷ್ಟ ಪಡಿಸಿದ್ದಾರೆ.
ಇಂದು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೀಡಿದ್ದಂತ ನೋಟಿಸ್ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಎಸಿಪಿ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ ಎಂದರು.
ನಾನು ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ತನಿಖೆಗೆ ಕರೆದಿದ್ದಕ್ಕೆ ಬಂದಿದ್ದೆ. ನನ್ನ ಪಾತ್ರ ಇಲ್ಲವೆಂದು ಹೇಳಿರುವೆ. ಜುಲೈ.23ಕ್ಕೆ ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಬರುತ್ತೆನೆ. ನನಗೆ ಯಾವ ಜಗದೀಶ್ ಪರಿಚಯ ಇಲ್ಲ. ಗೊತ್ತಿಲ್ಲ ಎಂಬುದಾಗಿ ಭಾರತೀ ನಗರ ಪೊಲೀಸ್ ಠಾಣೆಯ ಬಳಿಯಲ್ಲಿ ವಿಚಾರಣೆ ಬಳಿಕ ಶಾಸಕ ಭೈರತಿ ಬಸವರಾಜ್ ಸ್ಪಷ್ಟ ಪಡಿಸಿದರು.
ಬೆಂಗಳೂರಲ್ಲಿ ಖಾಲಿ ನಿವೇಶಗಳಲ್ಲಿ ತ್ಯಾಜ್ಯ ಸಂಗ್ರಹಿದ್ದವರಿಗೆ ಶಾಕ್: ಮಾಲೀಕರಿಗೆ ಬಿಬಿಎಂಪಿ ದಂಡ
‘GPay, PhonePe, Paytm’ನಲ್ಲಿ ಪಾವತಿ ವಿಫಲವಾದ್ರು ಹಣ ಕಟ್ ಆಗಿದ್ಯಾ.? ಈ ಹಂತ ಅನುಸರಿಸಿ, ಮರಳಿ ಖಾತೆ ಸೇರುತ್ತೆ