ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ: ಶಾಸಕ ಭೈರತಿ ಬಸವರಾಜ್ ಸ್ಪಷ್ಟನೆ

ಬೆಂಗಳೂರು: ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ. ಪೊಲೀಸರು ಕೇಳಿದಂತ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿರುವುದಾಗಿ ಶಾಸಕ ಭೈರತಿ ಬಸವರಾಜ್ ಮೊದಲ ಬಾರಿಗೆ ಸ್ಪಷ್ಟ ಪಡಿಸಿದ್ದಾರೆ. ಇಂದು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೀಡಿದ್ದಂತ ನೋಟಿಸ್ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಎಸಿಪಿ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ ಎಂದರು. ನಾನು ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ತನಿಖೆಗೆ ಕರೆದಿದ್ದಕ್ಕೆ … Continue reading ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ: ಶಾಸಕ ಭೈರತಿ ಬಸವರಾಜ್ ಸ್ಪಷ್ಟನೆ