ನಾನು ‘ಮುಡಾ ಫೈಲ್’ಗಳನ್ನು ತಂದಿಲ್ಲ, ದೇವರ ಮುಂದೆ ಆಣೆ ಮಾಡೋಕೂ ನಾನು ಸಿದ್ಧ: ಸಚಿವ ಬೈರತಿ ಸುರೇಶ್ ಸ್ಪಷ್ಟನೆ

ಬೆಂಗಳೂರು: ನಾನು ಮುಡಾದ ಯಾವುದೇ ಫೈಲ್ ಗಳನ್ನು ತಂದಿಲ್ಲ. ಈ ಬಗ್ಗೆ ದೇವರ ಮುಂದೆ ಆಣೆ ಮಾಡೋದಕ್ಕೂ ನಾನು ಸಿದ್ಧ ಎಂಬುದಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮುಡಾ ಹಗರಣದಲ್ಲಿ ಸಿಎಂ ತಪ್ಪು ಇಲ್ಲವೇ ಇಲ್ಲ. ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ. ನಾನಂತೂ ಮುಡಾದಿಂದ ಯಾವುದೇ ಫೈಲ್ ತಗೊಂಡು ಬಂದಿಲ್ಲ ಎಂಬುದಾಗಿ ತಿಳಿಸಿದರು. ಮೋಸ್ಟ್ಲೀ ಛಲವಾದಿ ನಾರಾಯಣಸ್ವಾಮಿ ಮನೆಯಲ್ಲಿ ಇರಬೇಕು. ಇಲ್ಲದೇ ಕುಮಾರಸ್ವಾಮಿ ತಂದಿರಬೇಕು. ನಾನು ಮುಡಾದಿಂದ … Continue reading ನಾನು ‘ಮುಡಾ ಫೈಲ್’ಗಳನ್ನು ತಂದಿಲ್ಲ, ದೇವರ ಮುಂದೆ ಆಣೆ ಮಾಡೋಕೂ ನಾನು ಸಿದ್ಧ: ಸಚಿವ ಬೈರತಿ ಸುರೇಶ್ ಸ್ಪಷ್ಟನೆ