ಈಶ್ವರಪ್ಪಗೆ ನಾನು ಮೋಸ ಮಾಡಿಲ್ಲ, ವರಿಷ್ಠರ ಆದೇಶ ಪಾಲಿಸಿದ್ದೇನೆ- ಬೊಮ್ಮಾಯಿ

ಹಾವೇರಿ: ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ. ನಾನು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಕೆ.ಈ. ಕಾಂತೇಶ್ ಗೆ ಟಿಕೆಟ್ ಕೊಡುವಂತೆ ಹೇಳಿದ್ದೆ, ಹೈಕಮಾಂಡ್ ನಾಯಕರು ಅನಿವಾರ್ಯತೆ ಇದೆ. ನನಗೆ ಸ್ಪರ್ಧಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಾವೇರಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮ್ಮ ಪುತ್ರನಿಗೆ ಟಿಕೇಟ್ ಸಿಗದಿದ್ದಕ್ಕೆ ಕೆ.ಎಸ್ ಈಶ್ವರಪ್ಪ ಅಸಮಾಧಾನಗೊಂಡಿರುವ … Continue reading ಈಶ್ವರಪ್ಪಗೆ ನಾನು ಮೋಸ ಮಾಡಿಲ್ಲ, ವರಿಷ್ಠರ ಆದೇಶ ಪಾಲಿಸಿದ್ದೇನೆ- ಬೊಮ್ಮಾಯಿ