‘ಈ ಕೇಸ್ ನಲ್ಲಿ ನಾನು ಏನು ತಪ್ಪೇ ಮಾಡಿಲ್ಲ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ’ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ವಿಪಕ್ಷ ನಾಯಕರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯ ಮಾಜಿ ಸ್ಪೀಕರ್ ಆಗಿರುವಂತಹ ಕೆಬಿ ಕೋಳಿವಾಡ ಅವರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಹೇಳಿಕೆ ನೀಡಿದ್ದಾರೆ.ಇದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ನಾನು ಏನು ತಪ್ಪು ಮಾಡಿಲ್ಲ.ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆಗೆ ಕೆ.ಬಿ ಕೋಳಿವಾಡ ಆಗ್ರಹದ … Continue reading ‘ಈ ಕೇಸ್ ನಲ್ಲಿ ನಾನು ಏನು ತಪ್ಪೇ ಮಾಡಿಲ್ಲ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ’ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ