ನಾನು ತಪ್ಪು ಮಾಡಿಲ್ಲ: ತೆಲುಗು ನಟಿ ಹೇಮಾ ಪುನರುಚ್ಚಾರ

ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಂತ ತೆಲುಗು ನಟಿ ಹೇಮಾಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಅವರಿಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ಇದರ ನಡುವೆ ನಾನು ತಪ್ಪು ಮಾಡಿಲ್ಲ ಅಂತ ನಟಿ ಹೇಮಾ ಪುನರುಚ್ಚಾರಿಸಿದ್ದಾರೆ. ನಗರದಲ್ಲಿ ನಡೆದಿದ್ದಂತ ರೇವ್ ಪಾರ್ಟಿ ಪ್ರಕರಣ ಸಂಬಂಧ ಇಂದು ಸಿಸಿಬಿ ವಿಚಾರಣೆಗೆ ತೆಲುಗು ನಟಿ ಹೇಮಾ ಹಾಜರಾಗಿದ್ದರು. ಅವರನ್ನು ವಿಚಾರಣೆಗೆ ಒಳಪಡಿಸಿದ್ದಂತ ಸಿಸಿಬಿ ಪೊಲೀಸರು, ಬಂಧನ ಕೂಡ ಮಾಡಿದ್ದರು. ಈ ಬಳಿಕ ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು ಜೂನ್.14ರವರೆಗೆ … Continue reading ನಾನು ತಪ್ಪು ಮಾಡಿಲ್ಲ: ತೆಲುಗು ನಟಿ ಹೇಮಾ ಪುನರುಚ್ಚಾರ