ಗೃಹಲಕ್ಷ್ಮೀ ಯೋಜನೆ ಹಣ ಜಮಾ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ಜಮಾ ಆಗಿರುವ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ. ಈವರೆಗೆ 23 ಕಂತುಗಳ ಹಣವನ್ನು ಫಲಾನುಭವಿಗಳ ಖಾತೆ ಸಂದಾಯ ಮಾಡಲಾಗಿದೆ ಎಂದು ತಿಳಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಾಗಿನಿಂದಲೂ ಈ ಯೋಜನೆಯನ್ನು ಬಿಜೆಪಿ ನಾಯಕರು ಟೀಕಿಸುತ್ತಲೇ ಬಂದಿದ್ದರು. ಹಾದಿ ಬೀದಿಯಲ್ಲಿ ಯೋಜನೆ ವಿರುದ್ಧ ಹೋರಾಟ ಮಾಡಿ … Continue reading ಗೃಹಲಕ್ಷ್ಮೀ ಯೋಜನೆ ಹಣ ಜಮಾ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ