BREAKING: ನನಗೆ ವಿದೇಶದಿಂದ ಯಾವುದೇ ಫಂಡ್ ಬಂದಿಲ್ಲ: ಯೂಟ್ಯೂಬರ್ ಸಮೀರ್.ಎಂ.ಡಿ ಸ್ಪಷ್ಟನೆ

ಬೆಂಗಳೂರು: ನನಗೆ ವಿದೇಶದಿಂದ ಯಾವುದೇ ಫಂಡ್ ಬಂದಿಲ್ಲ ಎಂಬುದಾಗಿ ತನ್ನ ಖಾತೆಯನ್ನು ತೋರಿಸುವ ಮೂಲಕ, ಹೊಸ ವೀಡಿಯೋವನ್ನು ಯೂಟ್ಯೂಬರ್ ಸಮೀರ್.ಎಂ.ಡಿ ಬಿಡುಗಡೆ ಮಾಡಿದ್ದಾರೆ. ಯೂಟ್ಯೂಬರ್ ಸಮೀರ್ ಎಂ.ಡಿ ಇದೀಗ ಇನ್ಸ್ ಟಾಗ್ರಾಮ್ ನಲ್ಲಿ ಹೊಸ ವೀಡೀಯೋ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ನನಗೆ ವಿದೇಶದಿಂದ ಯಾವುದೇ ಫಂಡ್ ಬಂದಿಲ್ಲ. ಬ್ಯಾಂಕ್ ದಾಖಲೆ ತೋರಿಸಿ ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಎಸ್ಐಟಿ ವಿಚಾರಣೆ ಬಳಿಕ ಸಮೀರ್ ಮೊದಲ ಮಾತು ಇದಾಗಿದೆ. ವೀಡಿಯೋದಲ್ಲಿ ನನಗೆ ಇಸ್ಲಾಂ ದೇಶಗಳಿಂದ, ಟೆರರಿಸ್ಟ್ ನಿಂದ ಕೋಟ್ಯಂತರ ಹಣ … Continue reading BREAKING: ನನಗೆ ವಿದೇಶದಿಂದ ಯಾವುದೇ ಫಂಡ್ ಬಂದಿಲ್ಲ: ಯೂಟ್ಯೂಬರ್ ಸಮೀರ್.ಎಂ.ಡಿ ಸ್ಪಷ್ಟನೆ