BIG UPDATE: ಇನ್ನೂ ‘ಸಚಿವ ಸ್ಥಾನ’ಕ್ಕೆ ನಾನು ‘ರಾಜೀನಾಮೆ’ ನೀಡಿಲ್ಲ: ‘ಬಿ.ನಾಗೇಂದ್ರ’ ಸ್ಪಷ್ಟನೆ | B Nagendra

ಬೆಂಗಳೂರು: ನಾನು ಸಚಿವ ಸ್ಥಾನಕ್ಕೆ ಇನ್ನೂ ರಾಜೀನಾಮೆ ನೀಡಿಲ್ಲ ಎಂಬುದಾಗಿ ಸಚಿವ ಬಿ.ನಾಗೇಂದ್ರ ಅವರೇ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಾನು ರಾಜೀನಾಮೆ ನೀಡಿಲ್ಲ ಎಂಬುದಾಗಿ ಯುವತನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಕಲ್ಯಾಣಗಳ ಸಚಿವ ಬಿ.ನಾಗೇಂದ್ರ ಅವರು ಸ್ಪಷ್ಟ ಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ನಾನು ಸಂಜೆ 4.30ಕ್ಕೆ ಪತ್ರಿಕಾ ಘೋಷ್ಠಿಯನ್ನು ನಡೆಸಲಿದ್ದೇನೆ. ಅಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಮಾಹಿತಿ ಬಿಚ್ಚಿಡಲಿದ್ದೇನೆ ಎಂಬುದಾಗಿ ತಿಳಿಸಿರೋದಾಗಿ ತಿಳಿದು ಬಂದಿದೆ. ಅಂದಹಾಗೇ … Continue reading BIG UPDATE: ಇನ್ನೂ ‘ಸಚಿವ ಸ್ಥಾನ’ಕ್ಕೆ ನಾನು ‘ರಾಜೀನಾಮೆ’ ನೀಡಿಲ್ಲ: ‘ಬಿ.ನಾಗೇಂದ್ರ’ ಸ್ಪಷ್ಟನೆ | B Nagendra