BIGG NEWS : ಮುಂದಿನ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಇನ್ನೂ ತೀರ್ಮಾನ ಮಾಡಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು ; ಮುಂದಿನ ವಿಧಾನಸಭೆ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. HEALTH TIPS: ಸಂಧಿವಾತದ ಸಮಸ್ಯೆ ಇರುವವರು ಈ ಆಹಾರಗಳನ್ನು ಸೇವಿಸಲೇಬಾರದು…! ಯಾವುದು ಗೊತ್ತಾ? ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಹಳ ಕಡೆ ಆಹ್ವಾನ ಇದೆ. ಆದರೆ ಇನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಮಾಡುತ್ತಿದ್ದಾರೆ. ಕೋಲಾರ, ಚಿಕ್ಕಮಗಳುರು, ವರುಣಾದಿಂದಲೂ ಸ್ಪರ್ಧಿಸಲು ಒತ್ತಾಯ ಮಾಡುತ್ತಿದ್ದಾರೆ. ಅಂತಿಮವಾಗಿ ಜನರು, ಪಕ್ಷ … Continue reading BIGG NEWS : ಮುಂದಿನ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಇನ್ನೂ ತೀರ್ಮಾನ ಮಾಡಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ