ನನಗೂ ಇದಕ್ಕೂ ಸಂಬಂಧವಿಲ್ಲ: ವಕೀಲರ ಮುಂದೆ ನಟ ದರ್ಶನ್ ಅಳಲು

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂಬುದಾಗಿ ತನ್ನನ್ನು ಭೇಟಿಯಾದಂತ ವಕೀಲರ ಮುಂದೆ ನಟ ದರ್ಶನ್ ಅಳಲು ತೋಡಿಕೊಂಡಿರೋದಾಗಿ ತಿಳಿದು ಬಂದಿದೆ. ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಠಾಣೆಯಲ್ಲಿ ನಟ ದರ್ಶನ್ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇಲ್ಲಿಗೆ ಅವರ ಪರ ವಕೀಲ ಅನಿಲ್ ತೆರಳಿ, ಅವರೊಂದಿಗೆ ಚರ್ಚಿಸಿದರು. ತನ್ನ ಪರ … Continue reading ನನಗೂ ಇದಕ್ಕೂ ಸಂಬಂಧವಿಲ್ಲ: ವಕೀಲರ ಮುಂದೆ ನಟ ದರ್ಶನ್ ಅಳಲು