ನಿಖಿಲ್ ಕುಮಾರಸ್ವಾಮಿಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ, ಗೆಲ್ಲಿಸುವ ಜವಾಬ್ದಾರಿ ನಿಮ್ಮದು: HDK ಭಾವುಕ ನುಡಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಇದನ್ನು ಹೆಚ್.ಡಿ ಕುಮಾರಸ್ವಾಮಿ ಕೂಡ ಗುಟ್ಟು ಬಿಚ್ಚಿಟ್ಟಿದ್ದಾರೆ.  ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವಂತ ಜೆಡಿಎಸ್ ಕಚೇರಿಯಲ್ಲಿ ನಡೆದಂತ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದಂತ ಅವರು, ನಿಖಿಲ್ ಕುಮಾರಸ್ವಾಮಿ ನಿಮ್ಮ ಮಗ. ನಿಮ್ಮ ಮಡಿಲಿಗೆ ಹಾಕಿದ್ದೇನೆ. ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂಬುದಾಗಿ ಭಾವನಾತ್ಮಕವಾಗಿ ಹೇಳಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಇಂದಿನ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ … Continue reading ನಿಖಿಲ್ ಕುಮಾರಸ್ವಾಮಿಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ, ಗೆಲ್ಲಿಸುವ ಜವಾಬ್ದಾರಿ ನಿಮ್ಮದು: HDK ಭಾವುಕ ನುಡಿ