ಕೇಂದ್ರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಪ್ರಶ್ನಿಸಿದ್ದೇನೆ, ಬಿಜೆಪಿ ಏನೇ ಅಂದರೂ ಚಿಂತೆಯಿಲ್ಲ: ಡಿ.ಕೆ. ಸುರೇಶ್
ರಾಮನಗರ : “ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ. ಬಿಜೆಪಿಯವರು ಅದನ್ನು ದೇಶ ವಿಭಜನೆ ಎಂದುಕೊಂಡರೆ ನಾನೇನು ಮಾಡಲು ಸಾಧ್ಯವಿಲ್ಲ” ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ರಾಮನಗರ ಜಿಲ್ಲೆ ಹಾರೋಹಳ್ಳಿಯಲ್ಲಿ ಮಂಗಳವಾರ ಅನ್ಯಪಕ್ಷಗಳ ನಾಯಕರ ಬೆಂಬಲ ಪಡೆದ ನಂತರ ಮಾಧ್ಯಮಗಳಿಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದರು. “ಅವರು ಏನೇ ಹೇಳಿದರೂ ನಡೆಯುತ್ತದೆ ಎಂಬ ಧಾಟಿಯಲ್ಲಿ ಅವರು ಮಾತನಾಡುತ್ತಿದ್ದಾರೆ. ನೀವು ನನ್ನನ್ನು ಪ್ರಶ್ನೆ ಮಾಡಿದ ರೀತಿಯಲ್ಲಿ ಅವರನ್ನು ಪ್ರಶ್ನೆ ಮಾಡಿ. ನನ್ನ … Continue reading ಕೇಂದ್ರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಪ್ರಶ್ನಿಸಿದ್ದೇನೆ, ಬಿಜೆಪಿ ಏನೇ ಅಂದರೂ ಚಿಂತೆಯಿಲ್ಲ: ಡಿ.ಕೆ. ಸುರೇಶ್
Copy and paste this URL into your WordPress site to embed
Copy and paste this code into your site to embed