ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರು ಸಲ್ಲಿಸಿದಂತ ಜಾತಿಗಣತಿ ವರದಿಯನ್ನು ಸ್ವೀಕರಿಸಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಹಿಂದಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಂದ ಜಾತಿಗಣತಿ ವರದಿಯನ್ನು ಸ್ವೀಕರಿಸಿದರು. ಈ ಬಳಿಕ ಮಾತನಾಡಿದಂತ ಅವರು, ಜಾತಿಗಣತಿ ವರದಿಯನ್ನು ಸ್ವೀಕರಿಸಿದ್ದೇನೆ. ಜಾತಿಗಣತಿ ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ ಎಂದರು.
ಜಾತಿಗಣತಿ ವರದಿಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತ್ರ ಮುಂದಿನ ತೀರ್ಮಾನ ಕೈಗೊಳ್ಳೋದಾಗಿ ತಿಳಿಸಿದರು.
BREAKING : ‘ಪಿಎಂ ಸೂರ್ಯ ಘರ್ ಯೋಜನೆ’ಗೆ ಕ್ಯಾಬಿನೆಟ್ ಅನುಮೋದನೆ, 1 ಕೋಟಿ ಮನೆಗಳಿಗೆ ‘300 ಯುನಿಟ್ ಉಚಿತ ವಿದ್ಯುತ್’
BREAKING: ಕೊನೆಗೂ ‘ರಾಜ್ಯ ಸರ್ಕಾರ’ಕ್ಕೆ ‘ಜಾತಿಗಣತಿ ವರದಿ’ ಸಲ್ಲಿಸಿದ ‘ಹಿಂದುಳಿದ ಆಯೋಗದ ಅಧ್ಯಕ್ಷ’.!